ಬೆಂಗಳೂರು : ಏಳು ಮಂದಿ ಕೆಎಎಸ್ (KAS) ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಈ ಕೂಡಲೇ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದ್ದಾರೆ.