alex Certify BIG NEWS: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ NIA ಏಕಕಾಲದಲ್ಲಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ NIA ಏಕಕಾಲದಲ್ಲಿ ದಾಳಿ

ಬೆಂಗಳೂರು: ಕರ್ನಾಟಕ ಸೇರಿದಂತೆ 5 ರಾಜ್ಯಗಳ 14 ಕಡೆಗಳಲ್ಲಿ ಎನ್ಐಎ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಪಿಎಫ್ ಐ ಹಾಗೂ ಇತರೆ ಸಂಘಟನೆಗಳು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿರುವ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕರ್ನಾಟಕದ ದಕ್ಷಿಣ ಕನ್ನಡ, ಮಹಾರಾಷ್ಟ್ರ, ಕೇರಳ, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ ನಡೆಸಲಾಗಿದೆ.

ಕೆಲ ದಿನಗಳ ಹಿಂದೆ ಶಸ್ತ್ರಾಸ್ತ್ರ ತರಬೇತಿ, ಐರನ್ ರಾಡ್ಸ್, ಕತ್ತಿಗಳ ತರಬೇತಿ ನೀಡಿದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಕೆಲ ಪಿಎಫ್ ಐ ಏಜೆಂಟರನ್ನು ಎನ್ಐಎ ಬಂಧಿಸಿತ್ತು. ಈ ನಿಟ್ಟಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...