alex Certify ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡ ರೂಪಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತ ಕಂಡ ರೂಪಾಯಿ

ಮುಂಬೈ: ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ಸೋಮವಾರ ತೀವ್ರ ಕುಸಿತ ಕಂಡ ರೂಪಾಯಿ ಮೌಲ್ಯ ಕುಸಿತವಾಗಿದ್ದು, ಡಾಲರ್ ಬಲವರ್ಧನೆಗೊಂಡಿದೆ.

ವಹಿವಾಟಿನ ವಾರದ ಮೊದಲ ದಿನವೇ ಡಾಲರ್ ಎದುರು ಭಾರತೀಯ ರೂಪಾಯಿ 29 ಪೈಸೆಯಷ್ಟು ಕುಸಿತ ಕಂಡಿದ್ದು, ನಂತರ ಒಂದು ಡಾಲರ್ ದರ 83.11 ರೂ.ಗೆ ಏರಿಕೆ ಕಂಡಿದ್ದು, ಇದುವರೆಗೆ ಡಾಲರ್ ಎದುರು ಭಾರತೀಯ ಕರೆನ್ಸಿ ಅತ್ಯಂತ ಕಡಿಮೆ ಮಟ್ಟ ಇದಾಗಿದೆ.

ವಿದೇಶಿ ಸಾಂಸ್ಕೃತಿಕ ಹೂಡಿಕೆದಾರರ ಮಾರಾಟ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಬಲವರ್ಧನೆಯಿಂದ ರೂಪಾಯಿ ಮೌಲ್ಯದಲ್ಲಿ ಕುಸಿತ ಕಂಡು ಬರುತ್ತಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...