HomeKarnatakaBIGG NEWS : `ವಿಪಕ್ಷ ನಾಯಕ'ನ ಆಯ್ಕೆ ಗುಟ್ಟು ಬಿಚ್ಚಿಟ್ಟ ಶಾಸಕ ಯತ್ನಾಳ್!

BIGG NEWS : `ವಿಪಕ್ಷ ನಾಯಕ’ನ ಆಯ್ಕೆ ಗುಟ್ಟು ಬಿಚ್ಚಿಟ್ಟ ಶಾಸಕ ಯತ್ನಾಳ್!

ವಿಜಯಪುರ : ವಿಪಕ್ಷ ನಾಯಕನ ಆಯ್ಕೆ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದು, ಹೊಂದಾಣಿಕೆ ರಾಜಕಾರಣದ ಬಗ್ಗೆ ಹೈಕಮಾಂಡ್ ಗೆ ಗೊತ್ತಾಗಿದ್ದು, ಇದನೆಲ್ಲಾ ಗಮನದಲ್ಲಿಟ್ಟುಕೊಂಡು ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದುಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಎಲ್ಲೆಲ್ಲಿ ಹೊಂದಾಣಿಕೆ ಆಗಿದೆ ಎಂದು ನಮ್ಮ ಹೈಕಮಾಂಡ್ ಗೆ ಗೊತ್ತಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧಾನಸಭೆ ಚುನಾವಣೆಯಲ್ಲಿ ಎಲ್ಲೆಲ್ಲಿ ಹೊಂದಾಣಿಕೆ ಆಗಿದೆ ಎಂದು ನಮ್ಮ ಹೈಕಮಾಂಡ್​​ಗೆ ಗೊತ್ತಾಗಿದೆ. ಯಾರ ಜೊತೆ ಹೊಂದಾಣಿಕೆ ಮಾಡಿದ್ದಾರೆಂದು ವರಿಷ್ಠರಿಗೆ ಗೊತ್ತಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ನೇಮಕ ಮಾಡುತ್ತಿದ್ದಾರೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular