
ಬಾಗಲಕೋಟೆಯಲ್ಲಿ ಶತಾಯುಷಿ ಅಜ್ಜಿ ಧ್ವಜಾರೋಹಣ ನೆರವೇರಿಸಿದ ಅಪರೂಪದ ಘಟನೆ ನಡೆದಿದೆ. ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ಶತಾಯುಷಿ ಮಹಿಳೆಯೊಬ್ಬರು ಗುಣಮುಖರಾಗಿ ಆಸ್ಪತ್ರೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಅಪರೂಪದ ಘಟನೆ ನಗರದ ವಾಸನದ ಆಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ.ಇನ್ನೂ. ಉಡುಪಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸಚಿವರಾಗಿ ಇದೇ ಮೊದಲ ಬಾರಿಗೆ ಧ್ವಜಾರೋಹರಣ ನೆರವೇರಿಸಿದರು. ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಅವರು ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು.

