ನಾಳೆಯಿಂದ ಶುರುವಾಗಲಿದೆ ಭಾರತ ಹಾಗೂ ಐರ್ಲೆಂಡ್ ಟಿ ಟ್ವೆಂಟಿ ಸರಣಿ

IRE vs IND T20s full schedule, match timings (IST), squads, live streaming

ನಾಳೆ ಭಾರತ ಹಾಗೂ ಐರ್ಲೆಂಡ್ ನಡುವೆ ಟಿ ಟ್ವೆಂಟಿ‌ ಸರಣಿಯ ಮೊದಲ ಪಂದ್ಯ ನಡೆಯಲಿದ್ದು, ಭಾರತ ತಂಡದ ಹೊಸ ಪ್ರತಿಭೆಗಳು ಮಿಂಚಲು ಸಚ್ಚಾಗಿದ್ದಾರೆ.

ಜಸ್ಪ್ರೀತ್ ಬುಮ್ರಾ ಭಾರತ ತಂಡಕ್ಕೆ ಮರಳಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಕೆಕೆಆರ್ ತಂಡದಲ್ಲಿ ಸ್ಟಾರ್ ಆಗಿದ್ದ ರಿಂಕು ಸಿಂಗ್ ಕೂಡ ತಂಡದಲ್ಲಿ ಅವಕಾಶ ಪಡೆದಿದ್ದು, ತಮ್ಮ ಮೊದಲ ಅಂತರಾಷ್ಟ್ರೀಯ ಪಂದ್ಯವನ್ನಾಡಲು ಸಿದ್ದರಾಗಿದ್ದಾರೆ.

ಭಾರತ ತಂಡದ ಆಟಗಾರರ ಪಟ್ಟಿ ಇಂತಿದೆ; ಜಸ್ಪ್ರೀತ್ ಬುಮ್ರಾ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ರಿಂಕು ಸಿಂಗ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಜಿತೇಶ್ ಶರ್ಮಾ, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್ ಸೇರಿದಂತೆ 15 ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read