HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಧಿ ಅಗರ್ವಾಲ್

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಧಿ ಅಗರ್ವಾಲ್

Actress Nidhi Agarwal Latest Stills | Chennaionline

ಕೆಲವೇ ಸಿನಿಮಾಗಳಲ್ಲಿ ಅಭಿನಯಿಸಿದ್ದರೂ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ನಿಧಿ ಅಗರ್ವಾಲ್ ಇಂದು ತಮ್ಮ 30ನೇ ಹುಟ್ಟುಹಬ್ಬವನ್ನು ತಮ್ಮ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಆಚರಿಸಿಕೊಳ್ಳುತ್ತಿದ್ದಾರೆ.

2017ರಲ್ಲಿ ತೆರೆ ಕಂಡ ‘ಮುನ್ನ ಮೈಕಲ್’ ಎಂಬ ಹಿಂದಿ ಚಿತ್ರದ ಮೂಲಕ ನಿಧಿ ಅಗರ್ವಾಲ್  ಸಿನಿ ಜರ್ನಿ ಪ್ರಾರಂಭವಾಯಿತು. ನಂತರ 2018 ರಲ್ಲಿ ‘ಸವ್ಯಸಾಚಿ’ ಎಂಬ ತೆಲುಗು ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಟಾಲಿವುಡ್ ಚಿತ್ರರಂಗಕ್ಕೂ ಎಂಟ್ರಿ ಕೊಟ್ಟರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟಿ ನಿಧಿ ಅಗರ್ವಾಲ್ ಹಿಂದಿ, ತೆಲುಗು ಹಾಗೂ ತಮಿಳು ಚಿತ್ರರಂಗದ ಬೇಡಿಕೆಯ ನಟಿಯಾಗಿದ್ದು, ಇತ್ತೀಚಿಗೆ ಪವನ್ ಕಲ್ಯಾಣ್ ನಟನೆಯ ‘ಹರಿಹರ ವೀರ ಮಲ್ಲು’ ಸಿನಿಮಾ ಶೂಟಿಂಗ್ ನಲ್ಲಿ ಬಿಜಿಯಾಗಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ನಿಧಿ ಅಗರ್ವಾಲ್‌ ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular