HomeInternationalBREAKING NEWS: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅರೆಸ್ಟ್

BREAKING NEWS: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅರೆಸ್ಟ್

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಅವರನ್ನು ಶನಿವಾರ ಬಂಧಿಸಲಾಗಿದೆ.

ಉಚ್ಛಾಟಿತ ಪಾಕಿಸ್ತಾನಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಪಕ್ಷದ ಉಪಾಧ್ಯಕ್ಷರಾಗಿ ಖುರೇಷಿ ಕಾರ್ಯನಿರ್ವಹಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿಯನ್ನು ಶನಿವಾರ ಇಸ್ಲಾಮಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ ಬಂಧಿಸಲಾಗಿದೆ.

ಪಾಕಿಸ್ತಾನದಲ್ಲಿ ರಾಜಕೀಯ ಪ್ರಕ್ಷುಬ್ಧತೆ ತೀವ್ರಗೊಳ್ಳುತ್ತಿದ್ದಂತೆ, ದೇಶದ ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಉಪಾಧ್ಯಕ್ಷ ಶಾ ಮೆಹಮೂದ್ ಖುರೇಷಿ ಅವರನ್ನು ಶನಿವಾರ ಬಂಧಿಸಲಾಗಿದೆ. ಹಿರಿಯ ನಾಯಕನ ಬಂಧನವನ್ನು ಇಮ್ರಾನ್ ಖಾನ್ ಅವರ ಪಕ್ಷ ಖಚಿತಪಡಿಸಿದ್ದು, ಇದು ‘ಅಕ್ರಮ ತಂತ್ರ’ ಎಂದು ಹೇಳಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular