HomeKarnatakaBIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡ ಅರೆಸ್ಟ್

BIG NEWS: ಹಿಂದೂ ಜಾಗರಣಾ ವೇದಿಕೆ ಮುಖಂಡ ಅರೆಸ್ಟ್

ಚಿಕ್ಕಬಳ್ಳಾಪುರ: ಪ್ರಚೋದನಕಾರಿ ಭಾಷಣ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡನೋರ್ವರನ್ನು ಗೌರಿಬಿದನೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಾವಣಗೆರೆ ಮೂಲದ ಸತೀಶ್ ಬಂಧಿತ. ಇವರು ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಭಾಗದ ಸಂಚಾಲಕ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾತಂತ್ರ್ಯ ದಿನಾಚರಣೆಯಂದು ಸತೀಶ್, ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಗೌರಿಬಿದನೂರು ಠಾಣೆ ಪೊಲೀಸರು ಸತೀಶ್ ವಿರುದ್ಧ ಸುಮೊಟೊ ಅಡಿ ಐಪಿಸಿ ಸೆಕ್ಷನ್ 153A, 295A ಪ್ರಕರಣ ದಾಖಲಿಸಿದ್ದರು. ಪ್ರಕರಣ ಸಂಬಂಧ ಇದೀಗ ಸತೀಶ್ ರನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular