HomeKarnatakaಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಹೈದರಾಬಾದ್ ಉದ್ಯಮಿಯಿಂದ ಪುಂಗನೂರು ತಳಿಯ 'ಗೋ ದಾನ'

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಹೈದರಾಬಾದ್ ಉದ್ಯಮಿಯಿಂದ ಪುಂಗನೂರು ತಳಿಯ ‘ಗೋ ದಾನ’

ಶ್ರಾವಣ ಮಾಸ ಆರಂಭದ ಬೆನ್ನಲ್ಲೇ ಹಿಂದೂಗಳ ಹಬ್ಬದ ಸಾಲು ಶುರುವಾಗಿದೆ. ಇಂದು ನಾಗರ ಪಂಚಮಿಯನ್ನು ಆಚರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹಬ್ಬ ಬರಲಿವೆ.

ಬೆಲೆ ಏರಿಕೆಯ ಬಿಸಿಯ ನಡುವೆಯೂ ನಾಗರ ಪಂಚಮಿಯನ್ನು ನಾಡಿನಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದ್ದು, ಮುಂಬರುವ ಹಬ್ಬಗಳಿಗೆ ಸಾರ್ವಜನಿಕರು ಸಜ್ಜಾಗುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಮಧ್ಯೆ ಹೈದರಾಬಾದ್ ಮೂಲದ ಖ್ಯಾತ ಉದ್ಯಮಿ ಮಹೇಶ್ ರೆಡ್ಡಿ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಪುಂಗನೂರು ತಳಿಯ ನಾಲ್ಕು ಗೋವುಗಳನ್ನು ದಾನ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular