HomeKarnatakaBIG NEWS: ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

BIG NEWS: ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಶಿವಮೊಗ್ಗ: ಲಂಚ ಪಡೆಯುತ್ತಿದ್ದಾಗಲೇ ಉಪ ತಹಶೀಲ್ದಾರ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ನಡೆದಿದೆ.

ಪರಮೇಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್. ನಾಡ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಪರಮೇಶ್ವರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪ ತಹಶೀಲ್ದಾರ್ ಪರಮೇಶ್ವರಪ್ಪ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 30 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular