
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಕೊಪ್ಪ ತಾಲೂಕಿನ ಖಾಸಗಿ ಶಾಲೆಯ ವಸತಿಗೃಹದಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

