HomeKarnatakaKarnataka Rain : ರಾಜ್ಯದ ಹಲವಡೆ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ...

Karnataka Rain : ರಾಜ್ಯದ ಹಲವಡೆ 4 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಕರಾವಳಿ  ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಮುಂದಿನ 4 ದಿನ ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್​ 30ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ. ಉಳಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular