HomeEntertainmentಆಗಸ್ಟ್ 26 ಕ್ಕೆ 'ಸ್ಕಂದ' ಚಿತ್ರದ ಪ್ರೀ ರಿಲೀಸ್ ಇವೆಂಟ್

ಆಗಸ್ಟ್ 26 ಕ್ಕೆ ‘ಸ್ಕಂದ’ ಚಿತ್ರದ ಪ್ರೀ ರಿಲೀಸ್ ಇವೆಂಟ್

ಬೋಯಪತಿ ಶ್ರೀನು ನಿರ್ದೇಶನದ ಆಕ್ಷನ್ ಎಂಟರ್ಟೈನರ್ ಕಥಾಂದರ ಹೊಂದಿರುವ ʼಸ್ಕಂದʼ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಸೆಪ್ಟೆಂಬರ್ 15 ರಂದು ಬಿಡುಗಡೆಗೆ ಸಿದ್ಧವಾಗಿದೆ.

ಇನ್ನೇನು ಕೆಲವೇ ದಿನಗಳು ಉಳಿದಿರುವ ಕಾರಣ ಸ್ಕಂದ ಚಿತ್ರ ತಂಡ ಆಗಸ್ಟ್ 26ರಂದು ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಲಿದ್ದಾರೆ. ಈ ಕುರಿತು ಚಿತ್ರತಂಡ instagram ನಲ್ಲಿ ಅಪ್ಲೋಡ್ ಮಾಡಿದೆ‌.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮ್ ಪೋತಿನೇನಿ ನಟನೆಯ ಈ ಚಿತ್ರದಲ್ಲಿ ಸ್ಯಾಂಡಲ್ವುಡ್ ನಟಿ ಶ್ರೀ ಲೀಲಾ ನಾಯಕಿಯಾಗಿದ್ದಾರೆ. ಶ್ರೀನಿವಾಸ ಚಿತ್ತೂರಿ ತಮ್ಮ ಶ್ರೀನಿವಾಸ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ನಿರ್ಮಾಣ ಮಾಡಿರುವ ಈ ಚಿತ್ರ ತೆಲುಗು ಸೇರಿದಂತೆ ಕನ್ನಡ, ತಮಿಳು,  ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲಿದೆ. ಖ್ಯಾತ ಸಂಗೀತ ನಿರ್ದೇಶಕ ಎಸ್ ತಮನ್ ಈ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular