HomeKarnatakaBREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

BREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

ಮಂಗಳೂರು: ಹಾಡ ಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.

18 ವರ್ಷದ ಗೌರಿ ಮೃತ ಯುವತಿ. ಇಂದು ಮಧ್ಯಾಹ್ನ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಚಾಕುವಿನಿಂದ ಯುವತಿಯ ಕುತ್ತಿಗೆಗೆ 3-4 ಬಾರಿ ಇರಿದು ಪರಾರಿಯಾಗಿದ್ದ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಹಲ್ಲೆಗೊಳಗಾದ ಯುವತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular