alex Certify ಅಕ್ರಮ `ಎ’ ಖಾತಾ ಅಸ್ತಿದಾರರಿಗೆ `BBMP’ ಬಿಗ್ ಶಾಕ್ : 45 ಸಾವಿರ ಆಸ್ತಿಪ್ರಮಾಣ ಪತ್ರ ರದ್ದು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ `ಎ’ ಖಾತಾ ಅಸ್ತಿದಾರರಿಗೆ `BBMP’ ಬಿಗ್ ಶಾಕ್ : 45 ಸಾವಿರ ಆಸ್ತಿಪ್ರಮಾಣ ಪತ್ರ ರದ್ದು!

ಬೆಂಗಳೂರು : ಅಕ್ರಮ ಎ ಖಾತಾ ಹೊಂದಿರುವ ಆಸ್ತಿ ಮಾಲೀಕರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 45 ಸಾವಿರ ಎ ಖಾತಾ ಆಸ್ತಿ ಪ್ರಮಾಣಪತ್ರಗಳನ್ನು ರದ್ದು ಮಾಡಿದೆ.

ಹೌದು, ಬೆಂಗಳೂರಿನಲ್ಲಿ ಬಿ ಖಾತೆ ಆಸ್ತಿಗಳಿಗೆ ಅಕ್ರಮವಾಗಿ ಎ ಖಾತೆ ನೀಡಿರುವುದು ಪತ್ತೆಯಾಗಿರುವ ಬೆನ್ನಲ್ಲೇ ಬಿಬಿಎಂಪಿ 45 ಸಾವಿರಕ್ಕೂ ಅಧಿಕ ಎ ಖಾತಾ ಆಸ್ತಿಯ ಪ್ರಮಾಣ ಪತ್ರಗಳನ್ನು ರದ್ದು ಮಾಡಿದೆ. ಬೆಂಗಳೂರಿನಲ್ಲಿ ಬಿ ಖಾತಾ ಆಸ್ತಿಗಳಿಗೆ ಅಕ್ರಮವಾಗಿ ಎ ಖಾತೆ ನೀಡುವ ಕುರಿತು ಸಾಕಷ್ಟು ದೂರುಗಳು ಬಂದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಈವರೆಗೆ ಪತ್ತೆಯಾದ ಅಕ್ರಮ ಆಸ್ತಿಗಳ ದಾಖಲೆಗಳನ್ನು ಮರುಪರಿಶೀಲಿಸಿ ಅಕ್ರಮವಾಗಿ ಎ ಖಾತಾ ಪ್ರಮಾಣಪತ್ರ ನೀಡಿರುವುದು ದೃಢಪಟ್ಟರೆ, ಅಂಥ ಆಸ್ತಿಯನ್ನು ಬಿ ಖಾತಾ ದಾಖಲೆ ಪುಸ್ತಕಕ್ಕೆ ದಾಖಲಿಸುವಂತೆ ಆಯಾ ವಲಯ ಆಯುಕ್ತರಿಗೆ ಆದೇಶ ಹೊರಡಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...