HomeEntertainmentಆಗಸ್ಟ್ 27ರಂದು 'ಫೈಟರ್' ಸಿನಿಮಾದ ಟೀಸರ್ ರಿಲೀಸ್

ಆಗಸ್ಟ್ 27ರಂದು ‘ಫೈಟರ್’ ಸಿನಿಮಾದ ಟೀಸರ್ ರಿಲೀಸ್

ತಮ್ಮ ಮಾಸ್ ಡೈಲಾಗ್ ಮೂಲಕವೇ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಮರಿ ಟೈಗರ್ ವಿನೋದ್ ಪ್ರಭಾಕರ್ ‘ಫೈಟರ್’ ಚಿತ್ರಕ್ಕೆ ಸಾಕಷ್ಟು ಶ್ರಮ ಪಟ್ಟಿದ್ದಾರೆ.

ಕೊನೆ ಹಂತದ ಶೂಟಿಂಗ್ ನಲ್ಲಿರುವ ಚಿತ್ರತಂಡ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಇದೇ ತಿಂಗಳು ಆಗಸ್ಟ್ 27ರಂದು ಫೈಟರ್ ಸಿನಿಮಾ ಟೀಸರ್ ಬಿಡುಗಡೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಸದ್ದು ಮಾಡಿರುವ ಈ ಚಿತ್ರಕ್ಕೆ ನೂತನ್ ಉಮೇಶ್ ಆಕ್ಷನ್ ಕಟ್ ಹೇಳಿದ್ದು, ಸೋಮಶೇಖರ್ ನಿರ್ಮಾಣ ಮಾಡಿದ್ದಾರೆ. ಇನ್ನುಳಿದಂತೆ ಕೆಎಮ್ ಪ್ರಕಾಶ್ ಸಂಕಲನ ಹಾಗೂ ಶೇಖರ್ ಚಂದ್ರ ಅವರ ಛಾಯಾಗ್ರಹಣವಿದ್ದು, ಗುರುಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular