HomeKarnatakaBIGG NEWS : ರಾಜ್ಯ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ :...

BIGG NEWS : ರಾಜ್ಯ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ : ಸಚಿವ ದಿನೇಶ್ ಗುಂಡೂರಾವ್

ಹುಬ್ಬಳ್ಳಿ : 100 ದಿನಗಳಲ್ಲಿ ಜನರಿಗೆ ಕೊಟ್ಟ ಭರವಸೆ ಉಳಿಸಿಕೊಂಡಿದ್ದೇವೆ. ರಾಜ್ಯ ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಪುಸ್ತಕ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 100 ದಿನಗಳಲ್ಇ ಜನರಿಗೆ ಕೊಟ್ಟ ಭರವಸೆ ಉಳಸಿಕೊಂಡಿದ್ದೇವೆ. ಬಹಳ ಪ್ರಾಮಾಣಿಕ, ದಕ್ಷತೆಯಿಂದ ಕೆಲಸ ಮಾಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಒಳ್ಳೆಯ ಆಡಳಿತ ನಡೆಯುತ್ತಿದೆ. ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ಮೋದಿ ಅವರು ಮಣಿಪುರದಲ್ಲಿ ಅಷ್ಟು ಜನ ಹತ್ಯೆಯಾದ್ರೂ ಹೋಗಲಿಲ್ಲ. ರಾಕೆಟ್ ಬಿಟ್ಟ ತಕ್ಷಣ ಹೋಗ್ತಾರೆ. ಬಿಜೆಪಿ ನಾಯಕರು ಬ್ಯಾರಿಕೇಟ್ ಬಳಿ ನಿಲ್ಲುವಷ್ಟು ಪುಣ್ಯ ಸಿಕ್ಕಿದೆ ಎಂದು ವ್ಯಂಗ್ಯವಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular