HomeKarnatakaBIGG NEWS : `ನಕಲಿ ಸುದ್ದಿ' ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ : ಡಿಸಿಎಂ...

BIGG NEWS : `ನಕಲಿ ಸುದ್ದಿ’ ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ : ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ನಕಲಿ ಸುದ್ದಿ ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಕಲಿ ಸುದ್ದಿಗಳನ್ನು ಹರಿಬಿಡಲಾಗುತ್ತಿದೆ. ನಕಲಿ ಸುದ್ದಿ ತಡೆಗೆ ಕಾನೂನು ಜಾರಿಗೆ ತರಲಾಗುತ್ತಿದೆ. ನಕಲಿ ಸುದ್ದಿಗಳ ಮೂಲಕ ಕೆಲವು ನಾಯಕರ ತೇಜೋವಧೆ ಮಾಡಲಾಗುತ್ತಿದೆ. ನಕಲಿ ಸುದ್ದಿಗಳ ತಡೆಗೆ ಗೃಹ ಇಲಾಖೆಯಿಂದ ಕಾನೂನು ಜಾರಿ ಮಾಡಲಾಗುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರವು 100 ದಿನಗಳನ್ನು ಪೂರೈಸಿದೆ. ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸಿದೆ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆಗಸ್ಟ್ 30 ರಂದು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular