HomeKarnatakaBIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ 11 ಗಂಟೆಗೆ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತಂತೆ ಮತ್ತು ರಾಜ್ಯದಲ್ಲಿ ಬರ ಪರಿಸ್ಥಿತಿ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮಾತನಾಡಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular