HomeIndiaBIG NEWS: ಅತ್ಯಾಚಾರ ಆರೋಪ; ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

BIG NEWS: ಅತ್ಯಾಚಾರ ಆರೋಪ; ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ ದಾಖಲು

ಬೆಂಗಳೂರು: ಖಾಸಗಿ ಹೋಟೆಲ್ ನಲ್ಲಿ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ನಾಯಕನ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಲಂಗಾಣ ಕಾಂಗ್ರೆಸ್ ನಾಯಕ ಕುಂಭಂ ಶಿವಕುಮಾರ್ ರೆಡ್ಡಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೆಲಂಗಾಣದ ನಾರಾಯಣ್ ಪೇಟ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿರುವ ಕುಂಭಂ ಶಿವಕುಮಾರ್ ರೆಡ್ಡಿ, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದರು ಎಂಬ ಆರೋಪ ಕೇಳಿಬಂದಿದೆ. ಇನ್ನು ಕುಭಂ ಶಿವಕುಮಾರ್ ವಿರುದ್ಧ ಈ ಹಿಂದೆ ತೆಲಂಗಾಣದಲ್ಲಿಯೂ ಪ್ರಕರಣ ದಾಖಲಾಗಿತ್ತು. ಇದೀಗ ಬೆಂಗಳೂರು ಕಬ್ಬನ್ ಪಾರ್ಕ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular