HomeKarnatakaBREAKING : ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ : ಮಾಜಿ ಸಚಿವ ಶಂಕರ ಪಾಟೀಲ್...

BREAKING : ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ : ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸ್ಪಷ್ಟನೆ

ಹುಬ್ಬಳ್ಳಿ : ರಾಜ್ಯ ಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಶಂಕರಪಾಟೀಲ್ ಮುನೇನ ಕೊಪ್ಪ, ನನಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ. ನಾನು ಕಾಂಗ್ರೆಸ್ ಗೆ ಹೋಗಬೇಕು ಅನ್ನೋದು ನನ್ನ ಮನಸಿನಲ್ಲಿ ಇಲ್ಲ.  ನಾನು ಬಿಜೆಪಿಯಲ್ಲೇ ಇರುತ್ತೇನೆ. ಯಾವುದೇ ಪಕ್ಷದಿಂದ ಆಹ್ವಾನ ಬಂದಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನನ್ನ ರಾಜಕೀಯದ ಬಗ್ಗೆ ಮುಂದಿನ ಜನವರಿಗೆ ನಿರ್ಧಾರ ಮಾಡುತ್ತೇನೆ. ಕಾಂಗ್ರೆಸ್ ನಲ್ಲಿ ನನ್ನ ಸ್ನೇಹಿತರಿದ್ದಾರೆ. ಆದರೆ ಈವರೆಗೂ ಯಾವುದೇ ಆಹ್ವಾನ ಕೊಟ್ಟಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಮನಸಿಲ್ಲ. ಮಲ್ಲಿಕಾರ್ಜುನ ಖರ್ಗೆ ಆಗಲಿ, ಡಿಕೆಶಿ ಆಗಲಿ, ಜಗದೀಶ್ ಶೆಟ್ಟರ್ ಸಹ ನನಗೆ ಆಹ್ವಾನ ನೀಡಿಲ್ಲ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular