ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಭಾರತದ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಅವರ ಪೋಷಕರಿಗೆ ಎಲೆಕ್ಟ್ರಿಕ್ ಕಾರ್ ಉಡುಗೊರೆಯಾಗಿ ನೀಡಿದ್ದಾರೆ.
ಪ್ರಸ್ತುತ ವಿಶ್ವ ಚೆಸ್ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಫ್ರಜ್ಞಾನಂದ ಅವರ ಇತ್ತೀಚಿನ ವಿಜಯ ಗುರುತಿಸಿ ಈ ಉಡುಗೊರೆಯನ್ನು ನೀಡಲಾಗಿದೆ. ಪ್ರಜ್ಞಾನಂದ ಅವರ ಗೆಲುವನ್ನು ಚೆಸ್ ಜಗತ್ತಿನಲ್ಲಿ ಗಮನಾರ್ಹ ಸಾಧನೆ ಎಂದು ಶ್ಲಾಘಿಸಲಾಗಿದೆ, ಅವರನ್ನು ಕ್ರೀಡೆಯಲ್ಲಿ ಉದಯೋನ್ಮುಖ ತಾರೆ ಎಂದು ಗುರುತಿಸಲಾಗಿದೆ.
ಆನಂದ್ ಮಹೀಂದ್ರಾ ಅವರ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
Appreciate your sentiment, Krishlay, & many, like you, have been urging me to gift a Thar to @rpragchess
But I have another idea …
I would like to encourage parents to introduce their children to Chess & support them as they pursue this cerebral game (despite the surge in… https://t.co/oYeDeRNhyh pic.twitter.com/IlFIcqJIjm— anand mahindra (@anandmahindra) August 28, 2023

