HomeKarnatakaBIGG NEWS : ಡಿಸೆಂಬರ್ ನಲ್ಲೇ `ಯುವನಿಧಿ’ ಯೋಜನೆ ಜಾರಿ : ಸಚಿವ ಕೆ.ಹೆಚ್. ಮುನಿಯಪ್ಪ...

BIGG NEWS : ಡಿಸೆಂಬರ್ ನಲ್ಲೇ `ಯುವನಿಧಿ’ ಯೋಜನೆ ಜಾರಿ : ಸಚಿವ ಕೆ.ಹೆಚ್. ಮುನಿಯಪ್ಪ ಘೋಷಣೆ

ದಾವಣಗೆರೆ : ರಾಜ್ಯ ಸರ್ಕಾರದ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಗೆ ತರಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಂದೊಂದೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಡಿಪ್ಲೋಮಾ ಹಾಗೂ ಪದವೀಧರರಿಗೆ ನಿರುದ್ಯೋಗ ಭತ್ಯೆ 1,500, 3,000 ರೂ. ಸಹಾಯಧನ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 1.38 ಕೋಟಿ ಪಡಿತರ ಕಾರ್ಡ್ ಗಳಿವೆ. 1 ಕೋಟಿ 7 ಸಾವಿರ ಕಾರ್ಡ್ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ.ಇನ್ನುಳಿದ ಕಾರ್ಡ್ ಗಳಿಗೆ ಬ್ಯಾಂಕ್ ಖಾತೆ ಇರಲಿಲ್ಲ. ವಿಳಂಬ ಆಗಿದೆ. ಬಿಪಿಎಲ್ ಕಾರ್ಡ್ ಪರಿಶೀಲನೆ ಮಾಡಿ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular