BREAKING : ಮೈಸೂರಿನಲ್ಲಿ `ಟಿಕ್ ಟಾಕ್ ಸ್ಟಾರ್ ನವೀನ್’ ಬರ್ಬರ ಹತ್ಯೆ!

ಮೈಸೂರು : ಯುವತಿಯ ಜೊತೆಗೆ ಮೈಸೂರು ಪ್ರವಾಸಕ್ಕೆ ಹೋಗಿದ್ದ ವೇಳೆ ಕಿಡ್ನಾಪ್ ಆಗಿದ್ದ ಟಿಕ್​ ಟಾಕ್​ ಸ್ಟಾರ್​ ನವೀನ್ ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ಕೆಲ ದಿನಗಳ ಹಿಂದೆ ಯುವತಿಯರ ಜೊತೆಗೆ ಮೈಸೂರು ಪ್ರವಾಸಕ್ಕೆ ಹೋಗಿದ್ದ ಈ ವೇಳೆ ಕೆಲವರು ನವೀನ್ ನನ್ನು ಅಪಹರಣ  ಮಾಡಿದ್ದರು. ಇಂದು ನವೀನ್ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸದ್ಯ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read