HomeKarnatakaBIG NEWS: ಬಿ.ಎಲ್.ಸಂತೋಷ್ ಹೇಳಿಕೆ ಶತಮಾನದ ಜೋಕ್...! ಬಿಜೆಪಿ ಕಾಲೆಳೆದ ಕಾಂಗ್ರೆಸ್

BIG NEWS: ಬಿ.ಎಲ್.ಸಂತೋಷ್ ಹೇಳಿಕೆ ಶತಮಾನದ ಜೋಕ್…! ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ನೇತೃತ್ವದಲ್ಲಿ ನಡೆಸ ಸಭೆ ಬಗ್ಗೆ ರಾಜ್ಯ ಕಾಂಗ್ರೆಸ್ ಟೀಕಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು ಎಂದು ಟಾಂಗ್ ನೀಡಿದೆ.

ಬಿ.ಎಲ್.ಸಂತೋಶ್ ಅವರು ಸ್ವತಃ ಬಿಜೆಪಿ ನಾಯಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್! ಎಂದು ತಿರುಗೇಟು ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಯತ್ನಿಸಲಿ ಎಂದು ಕಾಂಗ್ರೆಸ್ ಸಲಹೆ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular