HomeKarnatakaವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಬೆಂಗಳೂರು ನಗರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಬಿ. ಎ/ ಬಿ. ಕಾಂ/ ಬಿ. ಬಿ. ಎ/ ಬಿ. ಸಿ. ಎ./ ಬಿ. ಎಲ್. ಐ. ಎಸ್ಸಿ ಹಾಗೂ ಬಿ. ಎಸ್ಸಿ / ಎಂ. ಎ / ಎಂ. ಸಿ. ಜೆ / ಎಂ.ಕಾಂ /.. ಎಂ. ಎಲ್. ಐ. ಎಸ್ಸಿ., ಎಂ.ಎಸ್ಸಿ,. ಎಂ. ಬಿ. ಎ., ಪಿಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸ್ ಗಳ ಪ್ರವೇಶಾತಿಗಾಗಿ ಅವಧಿ ವಿಸ್ತರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್: www.ksoumyasuru.ac.in ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಅಥವಾ ದೂರವಾಣಿ ಸಂಖ್ಯೆ: 080-26603664 ಹಾಗೂ 98449 65515 ಅನ್ನು ಸಂಪರ್ಕಿಸಬಹುದೆಂದು ಕ.ರಾ.ಮು.ವಿ.ಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular