HomeKarnatakaಮದ್ಯಪ್ರಿಯರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆ

ಮದ್ಯಪ್ರಿಯರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆ

ಬೆಂಗಳೂರು: ರಾಜ್ಯದಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್ಐಎಲ್ ನಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ. ರಾಜ್ಯದಲ್ಲಿ 100 ಉನ್ನತ ದರ್ಜೆಯ ಮದ್ಯ ಮಾರಾಟ ಮಳಿಗೆಗಳನ್ನು ಆರಂಭಿಸಲಾಗುವುದು. ಮೊದಲ ಹಂತದಲ್ಲಿ 30 ಮಳಿಗೆಗಳನ್ನು ತೆರೆಯಲಿದ್ದು, ಇವುಗಳಲ್ಲಿ ಬೆಂಗಳೂರು ನಗರದಲ್ಲಿ 10 ಮಳಿಗೆಗಳನ್ನು ತೆರೆಯಲಾಗುತ್ತದೆ. ರಾಜ್ಯ ವಿವಿಧೆಡೆ ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular