HomeKarnatakaBREAKING : ಬಳ್ಳೊಳ್ಳಿ ಕ್ಷೇತ್ರದ ಮಾಜಿ ಶಾಸಕ ‘ವಿಲಾಸಬಾಬು ಆಲಮೇಲಕರ’ ಇನ್ನಿಲ್ಲ

BREAKING : ಬಳ್ಳೊಳ್ಳಿ ಕ್ಷೇತ್ರದ ಮಾಜಿ ಶಾಸಕ ‘ವಿಲಾಸಬಾಬು ಆಲಮೇಲಕರ’ ಇನ್ನಿಲ್ಲ

ವಿಜಯಪುರ : ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ (64) ನಿಧನರಾಗಿದ್ದಾರೆ.

ವಿಲಾಸಬಾಬು ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ಕ್ಷೇತ್ರದ ಶಾಸಕರಾಗಿದ್ದರು. . ವಿಲಾಸಬಾಬು ನಿಧನಕ್ಕೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ವಿಲಾಸಬಾಬು ಆಲಮೇಲಕರ ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ ವಿಜಯಪುರದ ಚೌಧರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular