HomeKarnatakaKarnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ...

Karnataka Rain : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು : ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular