ವಿಜಯಪುರ : ಹೃದಯಾಘಾತಕ್ಕೆ ಹೆಡ್ ಕಾನ್ಸ್ ಟೇಬಲ್ ಬಲಿ

ವಿಜಯಪುರ : ಹೃದಯಾಘಾತದಿಂದ ಹೆಡ್ ಕಾನ್ಸ್ ಟೇಬಲ್ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ರಾಘವೇಂದ್ರ ಎಂಬ  ಪೊಲೀಸ್  ಸಿಬ್ಬಂದಿಗೆ ನಿನ್ನೆ ರಾತ್ರಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ.
ಅವರು ಇತ್ತೀಚೆಗಷ್ಟೇ ಬಳ್ಳಾರಿ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದರು. ರಾಜ್ಯದಲ್ಲಿ ದಿನೇ ದಿನೇ  ಹೃದಯಾಘಾತ  ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read