ತುಮಕೂರು : ಲಂಚ ಪಡೆಯುತ್ತಿದ್ದ ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಎಇಇ ಕಾಶಿ ವಿಶ್ವನಾಥ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್, ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕುಮಾರಿ ಎಂಬುವರ ಜಮೀನಿನ ವ್ಯಾಜ್ಯ ವಿಚಾರವನ್ನು ಬಗೆಹರಿಸಲು ಲಂಚ ಪಡೆಯುವಾಗ ಎಇಇ ಕಾಶಿ ವಿಶ್ವನಾಥ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ, ಸದ್ಯ ಅಧಿಕಾರಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.