
ಕರ್ನಾಟಕ ಸರ್ಕಾರದ ಉದ್ಯೋಗ ಮಾಡ ಬಯಸುವವರಿಗೆ ಹಾಗೂ ಟೀಚಿಂಗ್ ಫೀಲ್ಡ್ನಲ್ಲಿ ಕೆಲಸ ಮಾಡಬೇಕು ಎಂದುಕೊಂಡವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಕೆ ದಿನಾಂಕ ಸೆ.10 ರಿಂದ ಆರಂಭವಾಗಲಿದ್ದು, ಸೆ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 3ರ ವರೆಗೆ ಅವಕಾಶ ನೀಡಲಾಗಿದ್ದು. . ಕೆ-ಸೆಟ್ ಪರೀಕ್ಷೆಯು ನವೆಂಬರ್ 5ರಂದು ನಡೆಯಲಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 30, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಅಕ್ಟೋಬರ್ 3, 2023
ಪರೀಕ್ಷೆ ನಡೆಯುವ ದಿನ: ನವೆಂಬರ್ 5, 2023

