HomeKarnatakaBIGG NEWS : ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ|Dasara holidays

BIGG NEWS : ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆ ಕಡಿತ|Dasara holidays

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಲಾಗಿದ್ದು, ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ.

ರಾಜ್ಯದಲ್ಲಿ ಅ.2 ರಿಂದ ಅ.29ರವರೆಗೆ ನೀಡಲಾಗುತ್ತಿದ್ದ ದಸರಾ ರಜೆಗಳನ್ನು ಕೊರೊನಾ ಹಿನ್ನೆಲೆಯಲ್ಲಿ ಕಡಿತಗೊಳಿಸಲಾಗಿತ್ತು. ಲಾಕ್ ಡೌನ್ ನಲ್ಲಿ ನಡೆಯದ ತರಗತಿಗಳನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಯಲ್ಲಿದ್ದರೂ ಸರ್ಕಾರ ಹಿಂದಿನ ಅದೇ ಕಡಿತ ನೀತಿ ಅನುಸರಿಸುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಮಾನ್ಯ ಶಾಲೆಗಳಿಗೆ ಆ.8 ರಿಂದ 24 ಕ್ಕೆ ಸೀಮಿತಗೊಂಡಿದ್ದು, ವಿಶೇಷ ಶಾಲೆ ಮಕ್ಕಳಿಗೆ ದಸರಾ ರಜೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಲಾಖೆಯ ವಿವಿಧ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಶಿಕ್ಷಕರಿಗೆ ನಿರಂತರ ಕರ್ತವ್ಯ ಮಾಡುವಂತಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular