HomeKarnatakaBMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾತ್ರಿ ಸೇವೆಗೂ ಸಾಮಾನ್ಯ ಸೇವೆಗಳ ಪ್ರಯಾಣ ದರ ನಿಗದಿ

ಇನ್ಮುಂದೆ ಮೊಬೈಲ್‌ ಆ್ಯಪ್​ನಲ್ಲೇ ಸಿಗಲಿದೆ ಬಿಎಂಟಿಸಿ ಬಸ್ ಪಾಸ್; ಕ್ಯುಆರ್ ಕೋಡ್ ಸ್ಕ್ಯಾನ್‌ ಮಾಡಿ ಪ್ರಯಾಣಿಸುವುದಕ್ಕೆ ಅವಕಾಶ - Kannada News | BMTC bus pass available at Mobile App Scan the QR code and travel in bengaluru | TV9 Kannada

ಪ್ರಯಾಣಿಕರಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ರಾತ್ರಿ ಸೇವೆ ಸಾರಿಗೆಗಳಿಗೂ ಸಹ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಈ ಕುರಿತ ಆದೇಶ ಹೊರ ಬಿದ್ದಿದೆ.

ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಈ ಆದೇಶ ಹೊರಡಿಸಿದ್ದು, ಬುಧವಾರದಿಂದಲೇ ಇದು ಜಾರಿಗೆ ಬಂದಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಡರಾತ್ರಿ ಹಾಗೂ ಮುಂಜಾನೆ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿಯೂ ಬಿಎಂಟಿಸಿ ಸಾರಿಗೆ ಸೇವೆ ನೀಡುತ್ತಿದ್ದು, ಇದೀಗ ಸಾಮಾನ್ಯ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನೇ ನಿಗದಿಗೊಳಿಸಲಾಗಿದ್ದು, ಏಕರೂಪದ ಪ್ರಯಾಣ ದರ ಸ್ವೀಕರಿಸಲಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular