HomeEntertainmentಸೆಪ್ಟಂಬರ್ 11ಕ್ಕೆ ಬಿಡುಗಡೆಯಾಗಲಿದೆ 'ಛೂ ಮಂತರ್​' ಟೈಟಲ್ ಸಾಂಗ್

ಸೆಪ್ಟಂಬರ್ 11ಕ್ಕೆ ಬಿಡುಗಡೆಯಾಗಲಿದೆ ‘ಛೂ ಮಂತರ್​’ ಟೈಟಲ್ ಸಾಂಗ್

ಶರಣ್ ನಟನೆಯ ಕರ್ವ ನವ್ನೀತ್ ನಿರ್ದೇಶನದ ಬಹುನಿರೀಕ್ಷಿತ ಛೂ ಮಂತರ್​’ ಚಿತ್ರದ ಟೈಟಲ್ ಟ್ರ್ಯಾಕ್ ಸೆಪ್ಟೆಂಬರ್ 11 ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ನಿರ್ದೇಶಕ ಕರ್ವ ನವ್ನೀತ್ ತಮ್ಮ instagram ನಲ್ಲಿ ಹಂಚಿಕೊಂಡಿದ್ದಾರೆ.

ತರುಣ್ ಶಿವಪ್ಪ ಮತ್ತು ಅವರ ಪತ್ನಿ ಮಾನಸ ತಮ್ಮ ತರುಣ್ ಸ್ಟುಡಿಯೋಸ್ ಬ್ಯಾನರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ಸಸ್ಪೆನ್ಸ್, ಥ್ರಿಲ್ಲರ್ ಹಾರರ್ ಕಥಾದಾರಿತ ಈ ಸಿನಿಮಾದಲ್ಲಿ ಅದಿತಿ ಪ್ರಭುದೇವ. ಸೇರಿದಂತೆ  ರಂಜಿನಿ ಭಾರದ್ವಾಜ್, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಪ್ರಭು ಮುಂಡೂಕರ್ ತೆರೆಂಚಿಕೊಂಡಿದ್ದಾರೆ. ರ್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ನೀಡಿದ್ದಾರೆ. ವೆಂಕಿ ಯುಡಿವಿ ಸಂಕಲನವಿದ್ದು, ಅನುಪ್ ಕಟ್ಟುಕರನ್ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular