HomeEntertainment'ವೀರಪುತ್ರ' ಚಿತ್ರದ ಫಸ್ಟ್ ಲುಕ್ ರಿಲೀಸ್

‘ವೀರಪುತ್ರ’ ಚಿತ್ರದ ಫಸ್ಟ್ ಲುಕ್ ರಿಲೀಸ್

ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ ಅಭಿನಯದ ಬಹು ನಿರೀಕ್ಷಿತ ‘ವೀರಪುತ್ರ’ ಸಿನಿಮಾದ ಫಸ್ಟ್ ಲುಕ್ ಅನ್ನು ಇಂದು ರಿಲೀಸ್ ಮಾಡಲಾಗಿದ್ದು, ನಟ ವಿಜಯ್ ಸೂರ್ಯ ಖಡಕ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸೇರಿದಂತೆ ಲವ್ಲಿ ಸ್ಟಾರ್ ಪ್ರೇಮ್, ಸಿಂಪಲ್ ಸುನಿ, ದೀಪಕ್, ಅಂಜನ್ ನಾಗೇಂದ್ರ ಇಂದು ಕಾರ್ಯಕ್ರಮಕ್ಕೆ ಭಾಗಿಯಾಗುವ ಮೂಲಕ ಫಸ್ಟ್ ಲುಕ್ ಲಾಂಚ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ವಿಜಯ್ ಸೂರ್ಯ ಹುಟ್ಟುಹಬ್ಬದ ಪ್ರಯುಕ್ತ ಈ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಶುಭಾಶಯ ತಿಳಿಸಿದೆ. ಡಾಕ್ಟರ್ ದೇವರಾಜ್ ನಿರ್ದೇಶನದ ಈ ಚಿತ್ರವನ್ನು ತನ್ವಿ ಪ್ರೊಡಕ್ಷನ್ ಬ್ಯಾನರ್ ನಡಿ  ಗುರು ಬಂಡಿ ನಿರ್ಮಾಣ ಮಾಡಿದ್ದು, ಜುಡಾ ಸ್ಯಾಂಡಿ ಸಂಗೀತ ಸಂಯೋಜನೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular