HomeIndiaಶಾಸಕರ ಮಾಸಿಕ ವೇತನ 40 ಸಾವಿರ ರೂ. ಹೆಚ್ಚಳ: ಭರ್ಜರಿ ಕೊಡುಗೆ ಘೋಷಿಸಿದ ಸಿಎಂ ಮಮತಾ...

ಶಾಸಕರ ಮಾಸಿಕ ವೇತನ 40 ಸಾವಿರ ರೂ. ಹೆಚ್ಚಳ: ಭರ್ಜರಿ ಕೊಡುಗೆ ಘೋಷಿಸಿದ ಸಿಎಂ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶಾಸಕರ ವೇತನವನ್ನು ಹೆಚ್ಚಳ ಮಾಡಿರುವುದಾಗಿ ಘೋಷಿಸಿದ್ದಾರೆ.

ಸಂಬಳದಲ್ಲಿ ತಿಂಗಳಿಗೆ 40,000 ರೂಪಾಯಿಗಳನ್ನು ಹೆಚ್ಚಿಸುವುದಾಗಿ ಸಿಎಮ ಘೋಷಿಸಿದ್ದರಿಂದ ಪಶ್ಚಿಮ ಬಂಗಾಳದ ಶಾಸಕರಿಗೆ ಇದು ಸಂಭ್ರಮದ ಕ್ಷಣವಾಗಿದೆ. ಪ್ರಕಟಣೆಯ ಹೊರತಾಗಿ ಮುಖ್ಯಮಂತ್ರಿಯ ವೇತನದಲ್ಲಿ ಯಾವುದೇ ಪರಿಷ್ಕರಣೆ ಇರುವುದಿಲ್ಲ. ಏಕೆಂದರೆ ಅವರು ದೀರ್ಘಕಾಲದಿಂದ ಯಾವುದೇ ಸಂಬಳವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಪಶ್ಚಿಮ ಬಂಗಾಳ ವಿಧಾನಸಭೆಯ ಶಾಸಕರ ವೇತನವು ತುಂಬಾ ಕಡಿಮೆಯಾಗಿದೆ. ಆದ್ದರಿಂದ ಅವರ ವೇತನವನ್ನು ತಿಂಗಳಿಗೆ 40,000 ರೂ.ಗಳಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular