alex Certify BREAKING : ಜಿ-20 ಸದಸ್ಯ ರಾಷ್ಟ್ರಗಳ ಪಟ್ಟಿಗೆ ‘ಆಫ್ರಿಕನ್​ ಒಕ್ಕೂಟ’ ಸೇರ್ಪಡೆ : ಪ್ರಧಾನಿ ಮೋದಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜಿ-20 ಸದಸ್ಯ ರಾಷ್ಟ್ರಗಳ ಪಟ್ಟಿಗೆ ‘ಆಫ್ರಿಕನ್​ ಒಕ್ಕೂಟ’ ಸೇರ್ಪಡೆ : ಪ್ರಧಾನಿ ಮೋದಿ ಘೋಷಣೆ

ಜಿ20 ಸದಸ್ಯ ರಾಷ್ಟ್ರಗಳ ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆಯಾಗಿದೆ ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.

ಜಿ20 ಶೃಂಗಸಭೆಯಲ್ಲಿ ಸ್ವಾಗತ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಜಿ20 ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದರು. ಆ ಮೂಲಕ ಜಿ20 ಒಕ್ಕೂಟದ 21ನೇ ದೇಶವಾಗಿ ಆಫ್ರಿಕನ್ ಒಕ್ಕೂಟ ಸೇರ್ಪಡೆಯಾದಂತಾಗಿದೆ.

ನವದೆಹಲಿಯಲ್ಲಿ ಆಯೋಜನೆಗೊಂಡಿರುವ ಐತಿಹಾಸಿಕ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಹಲವು ದಿಗ್ಗಜ ನಾಯಕರು ಆಗಮಿಸಿದ್ದು, ಜಿ 20 ಯಲ್ಲಿ ವಿಶ್ವದ ದಿಗ್ಗಜ ನಾಯಕರ ಸಮಾಗಮ ಆಗಿದೆ. ನವದೆಹಲಿಯಲ್ಲಿ 2 ದಿನ ‘G20 ಶೃಂಗಸಭೆ’ ಆರಂಭವಾಗಿದ್ದು , ಭಾರತ್ ಮಂಟಪಕ್ಕೆ ಆಗಮಿಸಿದ ಜಾಗತಿಕ ನಾಯಕರಿಗೆ ಪ್ರಧಾನಿ ಮೋದಿ ( Narendra Modi) ಸ್ವಾಗತ ಕೋರಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...