alex Certify ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆ ಮುನ್ಸೂಚನೆ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಬೆಂಗಳೂರು: ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಭಾನುವಾರ, ಸೋಮವಾರ ಉತ್ತಮ ಮಳೆಯಾಗುವ ಸಂಭವ ಇದೆ.

ಭಾರತೀಯ ಹವಾಮಾನ ಇಲಾಖೆಯಿಂದ ಈ ಕುರಿತು ಮುನ್ಸೂಚನೆ ನೀಡಲಾಗಿದ್ದು, ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಒಳನಾಡು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ ಬೀಸಲಿದೆ. ಕರಾವಳಿ ಪ್ರದೇಶದಲ್ಲಿ 40 ರಿಂದ 55 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...