HomeIndiaG20 ಶೃಂಗಸಭೆ: ಬ್ರೆಜಿಲ್ ಗೆ ಜಿ20 ಅಧ್ಯಕ್ಷತೆ ಹಸ್ತಾಂತರಿಸಿದ ಪ್ರಧಾನಿ ಮೋದಿ

G20 ಶೃಂಗಸಭೆ: ಬ್ರೆಜಿಲ್ ಗೆ ಜಿ20 ಅಧ್ಯಕ್ಷತೆ ಹಸ್ತಾಂತರಿಸಿದ ಪ್ರಧಾನಿ ಮೋದಿ

ನವದೆಹಲಿ: G20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬ್ರೆಜಿಲ್ ಅಧ್ಯಕ್ಷರಿಗೆ ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹಸ್ತಾಂತರ ಮಾಡಿದ್ದಾರೆ.

ನವದೆಹಲಿಯಲ್ಲಿ ನಡೆದ G20 ಶೃಂಗಸಭೆಯ ‘ಒಂದು ಕುಟುಂಬ’ ಅಧಿವೇಶನದಲ್ಲಿ, ಜಿ20 ಅಧ್ಯಕ್ಷತೆ ವಹಿಸಿದ್ದ ಭಾರತ ಪ್ರಧಾನಿ ಮೋದಿ ಅವರು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಭಾರತದಿಂದ ಅಧ್ಯಕ್ಷ ಸ್ಥಾನವನ್ನು ಔಪಚಾರಿಕವಾಗಿ ಹಸ್ತಾಂತರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ರೆಜಿಲ್ 2024 ರಲ್ಲಿ G20 ನೇತೃತ್ವ ವಹಿಸುತ್ತದೆ, ನಂತರ ಅದು 2025 ರಲ್ಲಿ G20 ಶೃಂಗಸಭೆಗಾಗಿ ದಕ್ಷಿಣ ಆಫ್ರಿಕಾಕ್ಕೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular