HomeKarnatakaಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು ಜನತೆ ಗಮನಕ್ಕೆ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಒಂದೆಡೆ ಇಂದು ಬೆಂಗಳೂರು ಬಂದ್, ಇದರ ನಡುವೆ ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ.

ಬೆಸ್ಕಾಂ ವಿಜಯನಗರ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಬೆಸ್ಕಾಂ ನಿರ್ವಹಣಾ ಕಾಮ ಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸೆ.11ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿಜಯನಗರ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಎಲ್ಲೆಲ್ಲಿ ಪವರ್ ಕಟ್

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸವೇಶ್ವರನಗರ, , ಕಾಮಾಕ್ಷಿಪಾಳ್ಯ, ಆರ್ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತನಗರ, ಎಂ.ಸಿ. ವಿಜಯನಗರ, ಗೋವಿಂದರಾಜನಗರ ಬಡಾವಣೆ, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ಬಡಾವಣೆ, ಅಗ್ರಹಾರ ದಾಸರಹಳ್ಳಿ , ವಿನಾಯಕ ಬಡಾವಣೆ, ನಾಗರಬಾವಿ, ಸಿದ್ದಯ್ಯ ಪುರಾಣಿಕ ರಸ್ತೆ, ಕೆಎಚ್ಬಿ ಕಾಲೋನಿ, ಮಾಗಡಿ ಮುಖ್ಯರಸ್ತೆ, ಕಾವೇರಿಪುರ, ರಂಗನಾಥ ಪುರ, ಸಿಂಡಿಕೇಟ್ ಕಾಲೋನಿ, ಎಚ್.ವಿ.ಆರ್. ಸುತ್ತಮುತ್ತಾ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular