HomeLatest NewsBREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ

BREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ

ಕೊಲಂಬೊ: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿರಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಆರನೇ ಶತಕ ಬಾರಿಸಿದ್ದಾರೆ.

ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ ನಿನ್ನೆ ಮಳೆಯಿಂದಾಗಿ ರದ್ದಾಗಿತ್ತು. ಮೀಸಲು ದಿನವಾದ ಇಂದು ಪಂದ್ಯ ಪುನರಾರಂಭಗೊಂದ್ದು, ರಾಹುಲ್ ಶತಕ ಬಾರಿಸಿದ್ದಾರೆ. ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂದು ಆಟ ಆರಂಭಿಸಿದ ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತೀಚಿನ ವರದಿ ಬಂದಾಗ ವಿರಾಟ್ ಕೊಹ್ಲಿ 97 ಕೆ.ಎಲ್. ರಾಹುಲ್ 108 ರನ್ ಗಳಿಸಿ ಆಟವಾಡುತ್ತಿದ್ದಾರೆ. ಭಾರತ 48.2 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 332 ರನ್ ಗಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular