HomeKarnatakaBREAKING: ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟ; ವ್ಯಾನ್, ಬೈಕ್ ಬೆಂಕಿಗಾಹುತಿ

BREAKING: ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟ; ವ್ಯಾನ್, ಬೈಕ್ ಬೆಂಕಿಗಾಹುತಿ

ಚಿತ್ರದುರ್ಗ: ಓಮ್ನಿ ವ್ಯಾನ್ ನಲ್ಲಿ ಏಕಾಏಕಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಚಿತ್ರದುರ್ಗದ ಕೋಟೆ ರಸ್ತೆಯಲ್ಲಿ ಸಂಭವಿಸಿದೆ.

ಇಸ್ಮಾಯಿಲ್ ಎಂಬುವವರಿಗೆ ಸೇರಿದ ಓಮ್ನಿ ವ್ಯಾನ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಬೈಕ್ ಹಾಗೂ ಓಮ್ನಿ ವ್ಯಾನ್ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಬಾರದೇ ವಿಳಂಬ ಮಾಡಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular