HomeAgricultureರೈತರಿಗೆ ಗುಡ್ ನ್ಯೂಸ್: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರ್ಪಡೆಗೆ ಸಲಹೆ

ರೈತರಿಗೆ ಗುಡ್ ನ್ಯೂಸ್: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರ್ಪಡೆಗೆ ಸಲಹೆ

ಬೆಂಗಳೂರು: ಫಸಲ್ ಬಿಮಾ ಯೋಜನೆಗೆ ಸರ್ಕಾರಿ ವಿಮಾ ಕಂಪನಿ ಸೇರಿಸಲು ಸಲಹೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಖಾಸಗಿ ಕಂಪನಿಗಳು ಫಸಲ್ ಬಿಮಾ ಯೋಜನೆಯ ಲಾಭವನ್ನು ಲೂಟಿ ಮಾಡುವುದನ್ನು ತಪ್ಪಿಸಲು ಸರ್ಕಾರಿ ವಿಮಾ ಕಂಪನಿ ಸೇರಿಸಬೇಕೆಂಬ ಅಭಿಪ್ರಾಯ ಕೇಳಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಖಾಸಗಿ ಕಂಪನಿಗಳು ಫಸಲ್ ಬಿಮಾ ಯೋಜನೆಯ ಲಾಭ ಲೂಟಿ ಮಾಡುತ್ತಿವೆ. ರೈತರಿಗೆ ಸರಿಯಾಗಿ ಬೆಳೆ ನಷ್ಟದ ವಿಮೆ ದೊರೆಯುತ್ತಿಲ್ಲ. ಹೀಗಾಗಿ ಸರ್ಕಾರಿ ವಿಮಾ ಕಂಪನಿಗಳು ಈ ಯೋಜನೆ ಅಡಿ ಸೇರಿಸಬೇಕು. ಇದರಿಂದ ರೈತರಿಗೂ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ಕೇಳಿ ಬಂದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular