HomeKarnatakaಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಸೆ.15 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಲೂಕು ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಮತ್ತು ಮಧ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಸೆ.15 ರ ಬೆಳಗ್ಗೆ 11 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ನವುಲೆಬಸಾಪುರ, ಹೊನ್ನವಿಲೆ, ಮತ್ತಿಘಟ್ಟ, ಹಾಥಿಕಟ್ಟೆ, ಮಾಳೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular