HomeKarnatakaBIG NEWS: ಚೈತ್ರಾ ಕೇಸ್ ಗೂ ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ; ಸಚಿವ ಸತೀಶ್...

BIG NEWS: ಚೈತ್ರಾ ಕೇಸ್ ಗೂ ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ; ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ, ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸರಿಯಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗಿದೆ. ವಂಚನೆ ಪ್ರಕರಣಕ್ಕೂ ಹಿಂದೂ ಸಂಘಟನೆಗಳಿಗೂ ತಳುಕು ಹಾಕುವುದು ಸೂಕ್ತವಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೈತ್ರಾ ಕುಂದಾಪುರ ಹಿಂದೂ ಪರ ಭಾಷಣ ಮಾಡಿರುವುದನ್ನು ನಾನೂ ನೋಡಿದ್ದೇನೆ. ಆದರೆ ವಿಚಾರವನ್ನು ಸಂಘಟನೆಗೆ ಸೇರಿಸುವುದು ಸರಿಯಲ್ಲ. ಇದೊಂದು ಪ್ರತ್ಯೇಕ ಪ್ರಕರಣ ಅಂತಲೇ ಪರಿಗಣಿಸಬೇಕಾಗುತ್ತದೆ ಎಂದು ತಿಳಿಸಿದರು.

 

For Latest News Updates, Join Our Whatsapp Community🚩
RELATED ARTICLES

Most Popular