HomeIndiaSHOCKING NEWS: ಬಾಲಕಿಯನ್ನು ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ: ಸರ್ಕಾರಿ ಮಕ್ಕಳ ಆಶ್ರಮದಲ್ಲಿಯೇ ಅನಾಗರಿಕ ಘಟನೆ

SHOCKING NEWS: ಬಾಲಕಿಯನ್ನು ಚಪ್ಪಲಿಯಿಂದ ಥಳಿಸಿದ ಮಹಿಳಾ ಅಧಿಕಾರಿ: ಸರ್ಕಾರಿ ಮಕ್ಕಳ ಆಶ್ರಮದಲ್ಲಿಯೇ ಅನಾಗರಿಕ ಘಟನೆ

ಆಗ್ರಾ: ಸರ್ಕಾರಿ ಮಕ್ಕಳ ಆಶ್ರಮದಲ್ಲಿ ಮಹಿಳಾ ಅಧಿಕಾರಿಯೊಬ್ಬರು ಬಾಲಕಿಯನ್ನು ಚಪ್ಪಲಿಯಿಂದ ಥಳಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಹಾಸಿಗೆ ಮೇಲೆ ಮಲಗಿರುವ 15 ವರ್ಷದ ಬಾಲಕಿಯನ್ನು ಮಹಿಳಾ ಅಧಿಕಾರಿಯೊಬ್ಬರು ಮನಸೋಇಚ್ಛೆ ಥಳಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕಿಯನ್ನು ಥಳಿಸಿರುವ ಮಹಿಳೆ ಈ ಆಶ್ರಮದ ಸೂಪರಿಂಟೆಂಡೆಂಟ್ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಹಾಗೂ ಜಿಲ್ಲಾಧಿಕಾರಿ ಸರ್ಕಾರಿ ಮಕ್ಕಳ ಆಶ್ರಮಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular