HomeKarnatakaBIG NEWS: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ; ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ...

BIG NEWS: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ; ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತರ ಸ್ಪಷ್ಟನೆ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಗೆ ಷಡ್ಯಂತ್ರ ನಡೆಸಲಾಗಿದೆ ಎಂಬ ಹೇಳಿಕೆ ನೀಡಿದ್ದ ಬಂಧಿತ ಚೈತ್ರಾ ಕುಂದಾಪುರ ಆರೋಪಕ್ಕೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಿರಿನಾಥ್, ಇಂದಿರಾ ಕ್ಯಾಂಟೀನ್ ಬಹುತೇಕ ಬಿಲ್ ಕ್ಲೀಯರ್ ಮಾಡಲಾಗಿದೆ. ಕೆಲ ಸಣ್ಣಪುಟ್ಟ ಬಿಲ್ ಬಾಕಿ ಇರಬಹುದು. ಕಾನೂನಾತ್ಮಕವಾಗಿ ಇಂದಿರಾ ಕ್ಯಾಂಟೀನ್ ಬಿಲ್ ಪಾವತಿಯಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುತ್ತಿಗೆದಾರರಿಗೆ ಯಾವುದೇ ರೀತಿಯ ಬಿಲ್ ಬಾಕಿ ಉಳಿಸಿಕೊಂಡಿಲ್ಲ. ಸಣ್ಣಪುಟ್ಟ ಬಿಲ್ ಗಳಿದ್ದರೆ ಕ್ಲೀಯರ್ ಮಾಡುವಂತೆಯೂ ಆಯಾ ವಲಯ ಅಧಿಕರಿಗಳಿಗೆ ಸೂಚಿಸಲಗಿದೆ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular