ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನ ರುಂಡ ಚೆಂಡಾಡಿದ್ದಾರೆ. ಅನಂತ್ ನಾಗ್ ಜಿಲ್ಲೆಯಲ್ಲಿ ನಡೆದ ಯೋಧರ ಹತ್ಯೆಗೆ ಭಾರತೀಯ ಸೇನಾ ಪಡೆಗಳು ಪ್ರತೀಕಾರ ತೀರಿಸಿಕೊಂಡಿದ್ದಾರೆ.
ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ಕರ್ನಲ್ ಮನ್ ಪ್ರೀತ್ ಸಿಂಗ್ , ಮೇಜರ್ ಆಶಿಶ್ ಧೋಂಚಕ್, ಡಿವೈಎಸ್ಪಿ ಹ್ಯುಮನ್ಯು ರವರು ಹುತಾತ್ಮರಾಗಿದ್ದರು.